Monday, July 06, 2026

*Raghavendra Kavacham श्री राघवेन्द्र कवचम्

 श्रीअप्पण्णाचार्य कृत
श्री राघवेन्द्र कवचम्

श्री गुरुभ्ये नमः हरी ॐ 
कवचं राघवेन्द्रस्य यतीन्द्रस्य महात्मनः ।
वक्ष्यामि गुरुवर्यस्य वाञ्छितार्थप्रदायकम् ॥१॥
ऋषिरस्याप्पणाचार्यः छन्दोऽनुष्टुप् प्रकीर्तितम् ।
देवता श्रीराघवेन्द्रगुरुरिष्टार्थसिद्धये ॥ २॥
अष्टोत्तरशतं जप्यं भक्तियुक्तेन चेतसा ।
उद्यत्प्रद्योतनद्योतभर्मकूर्मासने स्थितम् ॥ ३॥
एद्यखद्योतनद्योतप्रतापं राममानसम् ।
धृतकाषायवसनं तुलसीहारवक्षसम् ॥ ४॥
दोर्दण्डविलसद्दण्डकमण्डलुविराजितम् ।
अभयज्ञानमुद्राक्षमालाशीलकराम्बुजम् ॥ ५॥
योगीन्द्रवन्द्यपादाब्जं राघवेन्द्रगुरुं भजे ।
शिरो रक्षतु मे नित्यं राघवेन्द्रोऽखिलेष्टदः ॥ ६॥
पापाद्रिपाटने वज्रः केशान् रक्षतुमे सदा ।
क्षमासुरगणाधीशो मुखं रक्षतु मे गुरुः ॥ ७॥
हरिसेवालब्धसर्वसम्पत्भालं ममावतु ।
देवस्वभावोऽवतु मे दृशौ तत्त्वप्रदर्शकः ॥ ८॥
इष्टप्रदाने कल्पद्रुः श्रोत्रे श्रुत्यर्थबोधकः ।
भव्यस्वरूपो मे नासां जिह्वां मेऽवतु भव्यकृत् ॥९॥
आस्यं रक्षतु मे दुःखतूलसङ्घाग्निचर्यकः ।
सुखधैर्यादिसुगुणो भ्रुवौ मम सदाऽवतु ॥ १०॥
ओष्ठौ रक्षतु मे सर्वग्रहनिग्रहशक्तिमान् ।
उपप्लवोदधेस्सेतुर्दन्तान् रक्षतुमे सदा ॥ ११॥
निरस्तदोषो मे पातु कपोलौ सर्वपालकः ।
निरवद्यमहावेषः कण्ठं मेऽवतु सर्वदा ॥ १२॥
कर्णमूले तु प्रत्यर्थिमूकत्वाकरवाङ् मम ।
बहुवादिजयी पातु हस्तौ सत्तत्त्ववादकृत् ॥१३॥
करौ रक्षतु मे विद्वत्परिज्ञेयविशेषवान् ।
वाग्वैखरीभव्यशेषजयी वक्षस्थलं मम ॥ १४॥
सतीसन्तानसम्पत्तिभक्तिज्ञानादिवृद्धिकृत् ।
स्तनौ रक्षतु मे नित्यं शरीरावद्यहानिकृत् ॥१५॥
पुण्यवर्धनपादाब्जाभिषेकजलसञ्चयः ।
नाभिं रक्षतु मे पार्श्वौ द्युनदीतुल्यसद्गुणः ॥ १६॥
पृष्ठं रक्षतु मे नित्यं तापत्रयविनाशकृत् ।
कटिं मे रक्षतु सदा वन्ध्यासत्पुत्रदायकः ॥ १७॥
जघनं मेऽवतु सदा व्यङ्गस्वङ्गसमृद्धिकृत् ।
गुह्यं रक्षतु मे पापग्रहारिष्टविनाशकृत् ॥१८॥
भक्ताघविध्वंसकरनिजमूर्तिप्रदर्शकः ।
मूर्तिमान्पातु मे रोमं राघवेन्द्रो जगद्गुरुः ॥ १९॥
सर्वतन्त्रस्वतन्त्रोऽसौ जानुनी मे सदाऽवतु ।
जङ्घे रक्षतु मे नित्यं श्रीमध्वमतवर्धनः ॥ २०॥
विजयीन्द्रकराब्जोत्थसुधीन्द्रवरपुत्रकः ।
गुल्फौ श्रीराघवेन्द्रो मे यतिराट् सर्वदाऽवतु ॥। २१॥
पादौ रक्षतु मे सर्वभयहारी कृपानिधिः ।
ज्ञानभक्तिसुपुत्रायुर्यशः श्रीपुण्यवर्धनः ॥ २२॥
करपादाङ्गुलीः सर्वा ममावतु जगद्गुरुः ।
प्रतिवादिजयस्वान्तभेदचिह्नादरो गुरुः ॥ २३॥
नखानवतु मे सर्वान् सर्वशास्त्रविशारदः।
अपरोक्षीकृतश्रीशः प्राच्यां दिशि सदाऽवतु ॥ २४॥
स दक्षिणे चावतु मां समुपेक्षितभावजः ।
अपेक्षितप्रदाता च प्रतीच्यामवतु प्रभुः ॥ २५॥
दयादाक्षिण्यवैराग्यवाक्पाटवमुखाङ्कितः ।
सदोदीच्यामवतु मां शापानुग्रहशक्तिमान् ॥२६॥
निखिलेन्द्रियदोषघ्नो महानुग्रहकृद्गुरुः ।
अधश्चोर्ध्वं चावतु मामष्टाक्षरमनूदितम् ॥२७॥
आत्माऽऽत्मीयाघराशिघ्नो मां रक्षतु विदिक्षु च ।
चतुर्णां च पुमर्थानां दाता प्रातः सदाऽवतु ॥ २८॥
सङ्ग्रामेऽवतु मां नित्यं तत्त्ववित्सर्वसौख्यकृत् ।
मध्याह्नेऽगम्यमहिमा मां रक्षतु महायशाः ॥ २९॥
मृतपोतप्राणदाता सायाह्ने मां सदाऽवतु ।
वेदिस्थपुरुषोज्जीवी निशीथे पातु मां गुरुः ॥ ३०॥
वह्निस्थमालिकोद्धर्ता वह्नितापात्सदाऽवतु ।
समग्रटीकाव्याख्याता गुरुर्मे विषयेऽवतु ॥ ३१॥
कान्तारेऽवतु मां नित्यं भाट्ट सङ्ग्रहकृद्गुरुः ।
सुधापरिमळोद्धर्ता सुच्छन्दस्तु सदाऽवतु ॥ ३२॥
राजचोरविषव्याधियादोवन्यमृगादिभिः ।
अपस्मारापहर्ता नः शास्त्रवित्सर्वदाऽवतु ॥ ३३॥
गतौ सर्वत्र मां पातूपनिषदर्थकृद्गुरुः ।
ऋग्व्याख्यानकृदाचार्यः स्थितौ रक्षतु मां सदा ॥ ३४॥
मन्त्रालयनिवासी मां जाग्रत्काले सदाऽवतु ।
न्यायमुक्तावलीकर्ता स्वप्ने रक्षतु मां सदा ॥ ३५॥
मां पातु चन्द्रिकाव्याख्याकर्ता सुप्तौ हि तत्त्वकृत् ।
सुतन्त्रदीपिकाकर्ता मुक्तौ रक्षतु मां गुरुः ॥ ३६॥
गीतार्थसङ्ग्रहकरस्सदा रक्षतु मां गुरुः ।
श्रीमध्वमतदुग्धाब्धिचन्द्रोऽवतु सदाऽनघः ॥ ३७॥
इति श्रीराघवेन्द्रस्य कवचं पापनाशनम् ।
सर्वव्याधिहरं सद्यः पावनं पुण्यवर्धनम् ॥३८॥
य इदं पठते नित्यं नियमेन समाहितः ।
अदृष्टिः पूर्णदृष्टिः स्यादेडमूकोऽपि वाक्पतिः ॥ ३९॥
पूर्णायुः पूर्णसम्पत्तिभक्तिज्ञानाभिवृद्धिकृत् ।
पीत्वा वारि नरो येन कवचेनाभिमन्त्रितम् ॥४०॥
जहाति कुक्षिगान् रोगान् कुक्षिगान् गुरुवर्यप्रसादतः।
प्रदक्षिणनमस्कारान् गुरोर्वृन्दावनस्य यः ॥ ४१॥
करोति परया भक्त्या तदेतत्कवचं पठन् ।
पङ्गुः कूणिश्च पौगण्डः पूर्णाङ्गो जायते ध्रुवम् ॥४२॥
शेषाश्च कुष्ठपूर्वाश्च नश्यन्त्यामयराशयः ।
अष्टाक्षरेण मन्त्रेण स्तोत्रेण कवचेन च ॥ ४३॥
वृन्दावने सन्निहितमभिषिच्य यथाविधि ।
यन्त्रे मन्त्राक्षराण्यष्टौ विलिख्यात्र प्रतिष्ठितम् ॥ ४४॥
षोडशैरुपचारैश्च सम्पूज्य त्रिजगद्गुरुम् ।
अष्टोत्तरशताख्याभिरर्चयेत्कुसुमादिभिः ॥ ४५॥
फलैश्च विविधैरेव गुरोरर्चां प्रकुर्वतः ।
नामश्रवणमात्रेण गुरुवर्यप्रसादतः ॥ ४६॥
भूतप्रेतपिशाचाद्याः विद्रवन्ति दिशो दश ।
पठेदेतत्त्रिकं नित्यं गुरोर्वृन्दावनान्तिके ॥ ४७॥
दीपं संयोज्य विद्यावान् सभासु विजयी भवेत् ।
राजचोरमहाव्याघ्रसर्पनक्रादिपीडनात् ४८॥
कवचस्य प्रभावेण भयं तस्य न जायते ।
सोमसूर्योपरागादिकाले वृन्दावनान्तिके ॥ ४९॥
कवचादित्रिकं पुण्यमप्पणाचार्यदर्शितम् ।
जपेद्यः स धनं पुत्रान् भार्यांच सुमनोरमाम् ॥५०॥
ज्ञानं भक्तिं च वैराग्यं भुक्तिं मुक्तिं च शाश्वतीम् ।
संप्राप्य मोदते नित्यं गुरुवर्यप्रसादतः ॥ ५१॥
इति श्रीमदप्पणाचार्य विरचितं श्रीराघवेन्द्र कवचं सम्पूर्णम् ।
श्री कृष्णार्पणमस्तु 

ಶ್ರೀ ರಾಘವೇಂದ್ರ ಕವಚಂ

ಶ್ರೀ ಗುರುಭ್ಯೋ ನಮಃ ಹರಿ ಓಂ
ಕವಚಂ ರಾಘವೇಂದ್ರಸ್ಯ ಯತೀಂದ್ರಸ್ಯ ಮಹಾತ್ಮನಃ ।  
ವಕ್ಷ್ಯಾಮಿ ಗುರುವರ್ಯಸ್ಯ ವಾಂಛಿತಾರ್ಥಪ್ರದಾಯಕಂ ॥೧॥

ಋಷಿರಸ್ಯಾಪ್ಪಣಾಚಾರ್ಯಃ ಛಂದೋಽನುಷ್ಟುಪ್ ಪ್ರಕೀರ್ತಿತಂ ।  
ದೇವತಾ ಶ್ರೀರಾಘವೇಂದ್ರಗುರುರಿಷ್ಟಾರ್ಥಸಿದ್ಧಯೇ ॥ ೨॥

ಅಷ್ಟೋತ್ತರಶತಂ ಜಪ್ಯಂ ಭಕ್ತಿಯುಕ್ತೇನ ಚೇತಸಾ ।  
ಉದ್ಯತ್ಪ್ರದ್ಯೋತನದ್ಯೋತಭರ್ಮಕೂರ್ಮಾಸನೇ ಸ್ಥಿತಂ ॥ ೩॥

ಏದ್ಯಖದ್ಯೋತನದ್ಯೋತಪ್ರತಾಪಂ ರಾಮಮಾನಸಂ ।  
ಧೃತಕಾಷಾಯವಸನಂ ತುಳಸೀಹಾರವಕ್ಷಸಂ ॥ ೪॥

ದೋರ್ದಂಡವಿಲಸದ್ದಂಡಕಮಂಡಲುವಿರಾಜಿತಂ ।  
ಅಭಯಜ್ಞಾನಮುದ್ರಾಕ್ಷಮಾಲಾಶೀಲಕರಾಂಬುಜಂ ॥ ೫॥

ಯೋಗೀಂದ್ರವಂದ್ಯಪಾದಾಬ್ಜಂ ರಾಘವೇಂದ್ರಗುರುಂ ಭಜೇ ।  
ಶಿರೋ ರಕ್ಷತು ಮೇ ನಿತ್ಯಂ ರಾಘವೇಂದ್ರೋಽಖಿಲೇಷ್ಟದಃ ॥ ೬॥

ಪಾಪಾದ್ರಿಪಾಟನೇ ವಜ್ರಃ ಕೇಶಾನ್ ರಕ್ಷತುಮೇ ಸದಾ ।  
ಕ್ಷಮಾಸುರಗಣಾಧೀಶೋ ಮುಖಂ ರಕ್ಷತು ಮೇ ಗುರುಃ ॥ ೭॥

ಹರಿಸೇವಾಲಬ್ಧಸರ್ವಸಂಪದ್ಭಾಲಂ ಮಮಾವತು ।  
ದೇವಸ್ವಭಾವೋಽವತು ಮೇ ದೃಶೌ ತತ್ವಪ್ರದರ್ಶಕಃ ॥ ೮॥

ಇಷ್ಟಪ್ರದಾನೇ ಕಲ್ಪದ್ರುಃ ಶ್ರೋತ್ರೇ ಶ್ರುತ್ಯರ್ಥಬೋಧಕಃ ।  
ಭವ್ಯಸ್ವರೂಪೋ ಮೇ ನಾಸಾಂ ಜಿಹ್ವಾಂ ಮೇಽವತು ಭವ್ಯಕೃತ್ ॥೯॥

ಆಸ್ಯಂ ರಕ್ಷತು ಮೇ ದುಃಖತೂಲಸಂಘಾಗ್ನಿಚರ್ಯಕಃ ।  
ಸುಖಧೈರ್ಯಾದಿಸುಗುಣೋ ಭ್ರುವೌ ಮಮ ಸದಾಽವತು ॥ ೧೦॥

ಓಷ್ಠೌ ರಕ್ಷತು ಮೇ ಸರ್ವಗ್ರಹನಿಗ್ರಹಶಕ್ತಿಮಾನ್ ।  
ಉಪ್ಲವೋದಧೇಸ್ಸೇತುರ್ದಂತಾನ್ ರಕ್ಷತುಮೇ ಸದಾ ॥ ೧೧॥

ನಿರಸ್ತದೋಷೋ ಮೇ ಪಾತು ಕಪೋಲೌ ಸರ್ವಪಾಲಕಃ ।  
ನಿರವದ್ಯಮಹಾವೇಷಃ ಕಂಠಂ ಮೇಽವತು ಸರ್ವದಾ ॥ ೧೨॥

ಕರ್ಣಮೂಲೇ ತು ಪ್ರತ್ಯರ್ಥಿಮೂಕತ್ವಾಕರವಾಂ ಮಮ ।  
ಬಹುವಾದಿಜಯೀ ಪಾತು ಹಸ್ತೌ ಸತ್ತತ್ವವಾದಕೃತ್ ॥೧೩॥

ಕರೌ ರಕ್ಷತು ಮೇ ವಿದ್ವತ್ಪರಿಜ್ಞೇಯವಿಶೇಷವಾನ್ ।  
ವಾಗ್ವೈಖರೀಭವ್ಯಶೇಷಜಯೀ ವಕ್ಷಸ್ಥಲಂ ಮಮ ॥ ೧೪॥

ಸತೀಸಂತಾನಸಂಪತ್ತಿಭಕ್ತಿಜ್ಞಾನಾದಿವೃದ್ಧಿಕೃತ್ ।  
ಸ್ತನೌ ರಕ್ಷತು ಮೇ ನಿತ್ಯಂ ಶರೀರಾವದ್ಯಹಾನಿಕೃತ್ ॥೧೫॥

ಪುಣ್ಯವರ್ಧನಪಾದಾಬ್ಜಾಭಿಷೇಕಜಲಸಂಚಯಃ ।  
ನಾಭಿಂ ರಕ್ಷತು ಮೇ ಪಾರ್ಶ್ವೌ ದ್ಯುನದೀತುಲ್ಯಸದ್ಗುಣಃ ॥ ೧೬॥

ಪೃಷ್ಠಂ ರಕ್ಷತು ಮೇ ನಿತ್ಯಂ ತಾಪತ್ರಯವಿನಾಶಕೃತ್ ।  
ಕಟಿಂ ಮೇ ರಕ್ಷತು ಸದಾ ವಂಧ್ಯಾಸತ್ಪುತ್ರದಾಯಕಃ ॥ ೧೭॥

ಜಘನಂ ಮೇಽವತು ಸದಾ ವ್ಯಂಗಸ್ವಂಗಸಮೃದ್ಧಿಕೃತ್ ।  
ಗುಹ್ಯಂ ರಕ್ಷತು ಮೇ ಪಾಪಗ್ರಹಾರಿಷ್ಟವಿನಾಶಕೃತ್ ॥೧೮॥

ಭಕ್ತಾಘವಿಧ್ವಂಸಕರನಿಜಮೂರ್ತಿಪ್ರದರ್ಶಕಃ ।  
ಮೂರ್ತಿಮಾನ್ಪಾತು ಮೇ ರೋಮಂ ರಾಘವೇಂದ್ರೋ ಜಗದ್ಗುರುಃ ॥ ೧೯॥

ಸರ್ವತಂತ್ರಸ್ವತಂತ್ರೋಽಸೌ ಜಾನುನೀ ಮೇ ಸದಾಽವತು ।  
ಜಂಘೇ ರಕ್ಷತು ಮೇ ನಿತ್ಯಂ ಶ್ರೀಮಧ್ವಮತವರ್ಧನಃ ॥ ೨೦॥

ವಿಜಯೀಂದ್ರಕರಾಬ್ಜೋತ್ಥಸುಧೀಂದ್ರವರಪುತ್ರಕಃ ।  
ಗುಲ್ಫೌ ಶ್ರೀರಾಘವೇಂದ್ರೋ ಮೇ ಯತಿರಾಟ್ ಸರ್ವದಾಽವತು ॥। ೨೧॥

ಪಾದೌ ರಕ್ಷತು ಮೇ ಸರ್ವಭಯಹಾರೀ ಕೃಪಾನಿಧಿಃ ।  
ಜ್ಞಾನಭಕ್ತಿಸುಪುತ್ರಾಯುರ್ಯಶಃ ಶ್ರೀಪುಣ್ಯವರ್ಧನಃ ॥ ೨೨॥

ಕರಪಾದಾಂಗುಲೀಃ ಸರ್ವಾ ಮಮಾವತು ಜಗದ್ಗುರುಃ ।  
ಪ್ರತಿವಾದಿಜಯಸ್ವಾಂತಭೇದಚಿಹ್ನಾದರೋ ಗುರುಃ ॥ ೨೩॥

ನಖಾನವತು ಮೇ ಸರ್ವಾನ್ ಸರ್ವಶಾಸ್ತ್ರವಿಶಾರದಃ।  
ಅಪರೋಕ್ಷೀಕೃತಶ್ರೀಶಃ ಪ್ರಾಚ್ಯಾಂ ದಿಶಿ ಸದಾಽವತು ॥ ೨೪॥

ಸ ದಕ್ಷಿಣೇ ಚಾವತು ಮಾಂ ಸಮುಪೇಕ್ಷಿತಭಾವಜಃ ।  
ಅಪೇಕ್ಷಿತಪ್ರದಾತಾ ಚ ಪ್ರತೀಚ್ಯಾಮವತು ಪ್ರಭುಃ ॥ ೨೫॥

ದಯಾದಾಕ್ಷಿಣ್ಯವೈರಾಗ್ಯವಾಕ್ಪಾಟವಮುಖಾಂಕಿತಃ ।  
ಸದೋದೀಚ್ಯಾಮವತು ಮಾಂ ಶಾಪಾನುಗ್ರಹಶಕ್ತಿಮಾನ್ ॥೨೬॥

ನಿಖಿಲೇಂದ್ರಿಯದೋಷಘ್ನೋ ಮಹಾನುಗ್ರಹಕೃದ್ಗುರುಃ ।  
ಅಧಶ್ಚೋರ್ಧ್ವಂ ಚಾವತು ಮಾಮಷ್ಟಾಕ್ಷರಮನೂದಿತಂ ॥೨೭॥

ಆತ್ಮಾಽಽತ್ಮೀಯಾಘರಾಶಿಘ್ನೋ ಮಾಂ ರಕ್ಷತು ವಿದಿಕ್ಷು ಚ ।  
ಚತುರ್ಣಾಂ ಚ ಪುಮರ್ಥಾನಾಂ ದಾತಾ ಪ್ರಾತಃ ಸದಾಽವತು ॥ ೨೮॥

ಸಂಗ್ರಾಮೇಽವತು ಮಾಂ ನಿತ್ಯಂ ತತ್ವವಿತ್ಸರ್ವಸೌಖ್ಯಕೃತ್ ।  
ಮಧ್ಯಾಹ್ನೇಽಗಮ್ಯಮಹಿಮಾ ಮಾಂ ರಕ್ಷತು ಮಹಾಯಶಾಃ ॥ ೨೯॥

ಮೃತಪೋತಪ್ರಾಣದಾತಾ ಸಾಯಾಹ್ನೇ ಮಾಂ ಸದಾಽವತು ।  
ವೇದಿಸ್ಥಪುರುಷೋಜ್ಜೀವೀ ನಿಶೀಥೇ ಪಾತು ಮಾಂ ಗುರುಃ ॥ ೩೦॥

ವಹ್ನಿಸ್ಥಮಾಲಿಕೋದ್ಧರ್ತಾ ವಹ್ನಿತಾಪಾತ್ಸದಾಽವತು ।  
ಸಮಗ್ರಟೀಕಾವ್ಯಾಖ್ಯಾತಾ ಗುರುರ್ಮೇ ವಿಷಯೇಽವತು ॥ ೩೧॥

ಕಾಂತಾರೇಽವತು ಮಾಂ ನಿತ್ಯಂ ಭಾಟ್ಟ ಸಂಗ್ರಹಕೃದ್ಗುರುಃ ।  
ಸುಧಾಪರಿಮಳೋದ್ಧರ್ತಾ ಸುಚ್ಛಂದಸ್ತು ಸದಾಽವತು ॥ ೩೨॥

ರಾಜಚೋರವಿಷವ್ಯಾಧಿಯಾದೋವನ್ಯಮೃಗಾದಿಭಿಃ ।  
ಅಪಸ್ಮಾರಾಪಹರ್ತಾ ನಃ ಶಾಸ್ತ್ರವಿತ್ಸರ್ವದಾಽವತು ॥ ೩೩॥

ಗತೌ ಸರ್ವತ್ರ ಮಾಂ ಪಾತೂಪನಿಷದರ್ಥಕೃದ್ಗುರುಃ ।  
ಋಗ್ವ್ಯಾಖ್ಯಾನಕೃದಾಚಾರ್ಯಃ ಸ್ಥಿತೌ ರಕ್ಷತು ಮಾಂ ಸದಾ ॥ ೩೪॥

ಮಂತ್ರಾಲಯನಿವಾಸೀ ಮಾಂ ಜಾಗ್ರತ್ಕಾಲೇ ಸದಾಽವತು ।  
ನ್ಯಾಯಮುಕ್ತಾವಲೀಕರ್ತಾ ಸ್ವಪ್ನೇ ರಕ್ಷತು ಮಾಂ ಸದಾ ॥ ೩೫॥

ಮಾಂ ಪಾತು ಚಂದ್ರಿಕಾವ್ಯಾಖ್ಯಾಕರ್ತಾ ಸುಪ್ತೌ ಹಿ ತತ್ವಕೃತ್ ।  
ಸುತಂತ್ರದೀಪಿಕಾಕರ್ತಾ ಮುಕ್ತೌ ರಕ್ಷತು ಮಾಂ ಗುರುಃ ॥ ೩೬॥

ಗೀತಾರ್ಥಸಂಗ್ರಹಕರಸ್ಸದಾ ರಕ್ಷತು ಮಾಂ ಗುರುಃ ।  
ಶ್ರೀಮಧ್ವಮತದುಗ್ಧಾಬ್ಧಿಚಂದ್ರೋಽವತು ಸದಾಽನಘಃ ॥ ೩೭॥

ಇತಿ ಶ್ರೀರಾಘವೇಂದ್ರಸ್ಯ ಕವಚಂ ಪಾಪನಾಶನಂ ।  
ಸರ್ವವ್ಯಾಧಿಹರಂ ಸದ್ಯಃ ಪಾವನಂ ಪುಣ್ಯವರ್ಧನಂ ॥೩೮॥

ಯ ಇದಂ ಪಠತೇ ನಿತ್ಯಂ ನಿಯಮೇನ ಸಮಾಹಿತಃ ।  
ಅದೃಷ್ಟಿಃ ಪೂರ್ಣದೃಷ್ಟಿಃ ಸ್ಯಾದೇಡಮೂಕೋಽಪಿ ವಾಕ್ಪತಿಃ ॥ ೩೯॥

ಪೂರ್ಣಾಯುಃ ಪೂರ್ಣಸಂಪತ್ತಿಭಕ್ತಿಜ್ಞಾನಾಭಿವೃದ್ಧಿಕೃತ್ ।  
ಪೀತ್ವಾ ವಾರಿ ನರೋ ಯೇನ ಕವಚೇನಾಭಿಮಂತ್ರಿತಂ ॥೪೦॥

ಜಹಾತಿ ಕುಕ್ಷಿಗಾನ್ ರೋಗಾನ್ ಕುಕ್ಷಿಗಾನ್ ಗುರುವರ್ಯಪ್ರಸಾದತಃ।  
ಪ್ರದಕ್ಷಿಣನಮಸ್ಕಾರಾನ್ ಗುರೋರ್ವೃಂದಾವನಸ್ಯ ಯಃ ॥ ೪೧॥

ಕರೋತಿ ಪರಯಾ ಭಕ್ತ್ಯಾ ತದೇತ್ಕವಚಂ ಪಠನ್ ।  
ಪಂಗುಃ ಕೂಣಿಶ್ಚ ಪೌಗಂಡಃ ಪೂರ್ಣಾಂಗೋ ಜಾಯತೇ ಧ್ರುವಂ ॥೪೨॥

ಶೇಷಾಶ್ಚ ಕುಷ್ಠಪೂರ್ವಾಶ್ಚ ನಶ್ಯಂತ್ಯಾಮಯರಾಶಯಃ ।  
ಅಷ್ಟಾಕ್ಷರೇಣ ಮಂತ್ರೇಣ ಸ್ತೋತ್ರೇಣ ಕವಚೇನ ಚ ॥ ೪೩॥

ವೃಂದಾವನೇ ಸನ್ನಿಹಿತಮಭಿಷಿಚ್ಯ ಯಥಾವಿಧಿ ।  
ಯಂತ್ರೇ ಮಂತ್ರಾಕ್ಷರಾಣ್ಯಷ್ಟೌ ವಿಲಿಖ್ಯಾತ್ರ ಪ್ರತಿಷ್ಠಿತಂ ೪೪॥

ಷೋಡಶೈರುಪಚಾರೈಶ್ಚ ಸಂಪೂಜ್ಯ ತ್ರಿಜಗದ್ಗುರುಂ ।  
ಅಷ್ಟೋತ್ತರಶತಾಖ್ಯಾಭಿರರ್ಚಯೇತ್ಕುಸುಮಾದಿಭಿಃ ॥ ೪೫॥

ಫಲೈಶ್ಚ ವಿವಿಧೈರೇವ ಗುರೋರರ್ಚಾಂ ಪ್ರಕುರ್ವತಃ ।  
ನಾಮಶ್ರವಣಮಾತ್ರೇಣ ಗುರುವರ್ಯಪ್ರಸಾದತಃ ॥ ೪೬॥

ಭೂತಪ್ರೇತಪಿಶಾಚಾದ್ಯಾಃ ವಿದ್ರವಂತಿ ದಿಶೋ ದಶ ।  
ಪಠೇದೇತತ್ತ್ರಿಕಂ ನಿತ್ಯಂ ಗುರೋರ್ವೃಂದಾವನಾಂತಿಕೇ ॥ ೪೭॥

ದೀಪಂ ಸಂಯೋಜ್ಯ ವಿದ್ಯಾವಾನ್ ಸಭಾಸು ವಿಜಯೀ ಭವೇತ್ ।  
ರಾಜಚೋರಮಹಾವ್ಯಾಘ್ರಸರ್ಪನಕ್ರಾದಿಪೀಡನಾತ್ ೪೮॥

ಕವಚಸ್ಯ ಪ್ರಭಾವೇಣ ಭಯಂ ತಸ್ಯ ನ ಜಾಯತೇ ।  
ಸೋಮಸೂರ್ಯೋಪರಾಗಾದಿಕಾಲೇ ವೃಂದಾವನಾಂತಿಕೇ ॥ ೪೯॥

ಕವಚಾದಿತ್ರಿಕಂ ಪುಣ್ಯಮಪ್ಪಣಾಚಾರ್ಯದರ್ಶಿತಂ ।  
ಜಪೇದ್ಯಃ ಸ ಧನಂ ಪುತ್ರಾನ್ ಭಾರ್ಯಾಂಚ ಸುಮನೋರಮಾಂ ॥೫೦॥

ಜ್ಞಾನಂ ಭಕ್ತಿಂ ಚ ವೈರಾಗ್ಯಂ ಭುಕ್ತಿಂ ಮುಕ್ತಿಂ ಚ ಶಾಶ್ವತೀಂ ।  
ಸಂಪ್ರಾಪ್ಯ ಮೋದತೇ ನಿತ್ಯಂ ಗುರುವರ್ಯಪ್ರಸಾದತಃ ॥ ೫೧॥

ಇತಿ ಶ್ರೀಮದಪ್ಪಣಾಚಾರ್ಯ ವಿರಚಿತಂ ಶ್ರೀರಾಘವೇಂದ್ರ ಕವಚಂ ಸಂಪೂರ್ಣಂ ।  
ಶ್ರೀ ಕೃಷ್ಣಾರ್ಪಣಮಸ್ತು

ಪಾರಾಯಣ ಫಲ
ಈ ಕವಚವನ್ನು ನಿತ್ಯ ಪಠಿಸಿದರೆ ಎಲ್ಲಾ ಪಾಪ-ರೋಗ ನಾಶವಾಗುತ್ತದೆ. ಮಂತ್ರಾಲಯದಿಂದ ತಂದೆ ವೃಂದಾವನದ ಸಮ್ಮುಖದಲ್ಲಿ ಪಠಿಸಿದರೆ ವಿಶೇಷ ಫಲ. ಸೋಮ-ಸೂರ್ಯ ಗ್ರಹಣದಲ್ಲಿ ಜಪಿಸಿದರೆ ಧನ-ಪುತ್ರ-ಜ್ಞಾನ-ಮುಕ್ತಿ ಸಿಗುತ್ತದೆ. ಎಂದು ತಿಳಿದವರು ಹೇಳುತ್ತಾರೆ 

No comments:

Post a Comment